ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ
ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ. ಹೊನ್ನಾವರದಲ್ಲಿ ಬುಧವಾರ
Read more







