ಮೈಸೂರು ಕೇಂದ್ರ ಕಾರಾಗೃಹದಲ್ಲಿ ಸಾಕ್ಷರತಾ ಕಾರ್ಯಕ್ರಮ; ಅನಕ್ಷರಸ್ಥ ಕೈದಿಗಳಿಗೆ ಅಕ್ಷರಸ್ಥ ಕೈದಿಗಳೇ ಮೇಷ್ಟ್ರು
ಮೈಸೂರು: ನಾನಾ ಕಾರಣಗಳಿಗಾಗಿ ಜೈಲು ಸೇರಿರುವ ಅನಕ್ಷರಸ್ಥ ಕೈದಿಗಳಿಗೆ ಅಕ್ಷರಾಭ್ಯಾಸ ಕಲಿಸಿ ಬಿಡುಗಡೆ ವೇಳೆಗೆ ಉತ್ತಮ ನಾಗರಿಕರನ್ನಾಗಿ ಮಾಡಲು ರಾಜ್ಯ ಸರಕಾರ ರೂಪಿಸಿರುವ ‘ಕಲಿಕೆಯಿಂದ ಬದಲಾವಣೆ’ ಸಾಕ್ಷರತಾ ಕಾರ್ಯಕ್ರಮ
Read more