ಮುನಿರತ್ನ ಪಕ್ಷಾಂತರ ವಿಷಯ ಕೆಣಕಿದ ಡಿಕೆಸು : ಸಿಎಂ ಜೊತೆ ವಾಕ್ಸಮರ
ಬೆಂಗಳೂರು (ಅ.04): ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (DK
Read more