ಮುಖ್ಯರಸ್ತೆ ಸಂಪೂರ್ಣ ಕೆಸರುಮಯ , ರಸ್ತೆ ಮಧ್ಯದ ತಗ್ಗು ಗುಂಡಿಗಳಲ್ಲಿ ನಿಂತಿರುವ ಚರಂಡಿ ನೀರು, ಕೆಸರಿಲ್ಲದ ಜಾಗ ಹುಡುಕಿ ಪ್ರಯಾಸಪಟ್ಟು ಸಾಗುವ ದುಸ್ಥಿತಿಯಲ್ಲಿ ನಾಗರಿಕರು..

ಕಲಬುರ್ಗಿ: ರಸ್ತೆ ಮಧ್ಯದ ತಗ್ಗು ಗುಂಡಿಗಳಲ್ಲಿ ನಿಂತಿರುವ ಚರಂಡಿ ನೀರು, ಅದರಲ್ಲೇ ಸಂಚರಿಸುವ ವಾಹನ, ಇಡೀ ರಸ್ತೆಯಲ್ಲಿ ಕೆಸರಿಲ್ಲದ ಜಾಗ ಹುಡುಕಿ ಪ್ರಯಾಸಪಟ್ಟು ಸಾಗುವ ದುಸ್ಥಿತಿಯಲ್ಲಿ ವಿದ್ಯಾರ್ಥಿಗಳು,

Read more

ಪೊಲೀಸ್ ಅಧಿಕಾರಿಗೆ 1 ವಾರ ಕಸ ಗುಡಿಸೋ ಶಿಕ್ಷೆ ವಿಧಿಸಿದ ಕಲಬುರಗಿ ಹೈಕೋರ್ಟ್!

ಕಲಬುರಗಿ: ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರು ಸ್ವೀಕರಿಸಿ, ಎಫ್‍ಐಆರ್ ದಾಖಲಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ

Read more

ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು ‘ಕೈ’ ಬಿಟ್ಟು ಎನ್ ಸಿಪಿ ಸೇರ್ಪಡೆ!

ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್

Read more

ಪ್ರಧಾನಿ ಮೋದಿಯಿಂದ ಡಿ. 25ಕ್ಕೆ “ಕಿಸಾನ್ ಸಮ್ಮಾನ್” ಕಂತು ಬಿಡುಗಡೆ, ರೈತರೊಂದಿಗೆ ಸಂವಾದ

ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಿದ್ದು, ದೆಹಲಿಯಲ್ಲಿ ಪ್ರಧಾನಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ

Read more

ಕೃಷಿ ಕಾಯ್ದೆ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ರೈತ ಮುಖಂಡ

ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಯೂನಿಯನ್ (ಲೋಕಶಕ್ತಿ)ಮುಖ್ಯಸ್ಥ ಶಿಯೋರಾಜ್ ಸಿಂಗ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

Read more

ಜೀನ್ಸ್​ ಪ್ಯಾಂಟ್ ಹಾಕಲ್ಲ, ಡ್ಯಾನ್ಸ್​ ಮಾಡಲ್ಲ ಎಂದ ಹೆಂಡತಿಗೆ ತಲಾಖ್ ನೀಡಿದ ಗಂಡ!

Shocking News: ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಮಹಾಶಯನೊಬ್ಬ ತನ್ನ ಹೆಂಡತಿಗೆ ಡ್ಯಾನ್ಸ್ ಬರುವುದಿಲ್ಲ, ಜೀನ್ಸ್​ ಮುಂತಾದ ಮಾಡರ್ನ್ ಡ್ರೆಸ್ ಧರಿಸುವುದಿಲ್ಲ ಎಂಬ ಕಾರಣಕ್ಕೆ ಡೈವೋರ್ಸ್ ನೀಡಿದ್ದಾನೆ.

Read more

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ; ಪ್ರಮುಖ ಆರೋಪಿ ಸೇರಿ ಆರು ಮಂದಿ ಬಂಧನ

ಕಿಡ್ನಾಪ್ ಕೇಸ್ ನಲ್ಲಿ ಒಟ್ಟು 7 ಜನರು ಭಾಗಿಯಾಗಿ ಓರ್ವ ನಾಪತ್ತೆ ಆಗಿದ್ದಾನೆ. ಕೇಸ್ ತಡವಾಗಲು ನರಸಾಪುರದಲ್ಲಿ ವಿಸ್ಟ್ರಾನ್ ಕಂಪನಿ ಗಲಾಟೆ ಕೇಸ್ ಕಾರಣವಾಯಿತು ಎಂದು ಐಜಿಪಿ

Read more

ಬ್ರಿಟನ್ ನಿಂದ ಬರುವ ಪ್ರಯಾಣಿಕರಿಗೆ ಕರ್ನಾಟಕದ ಮರ್ಗಸೂಚಿಗಳೇನು?: ಇಲ್ಲಿದೆ ವಿವರ!

ಬೆಂಗಳೂರು: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ, ಬ್ರಿಟನ್ ನಿಂದ ಬರುವ ಪ್ರಯಾಣಿಕರಿಗೆ ಕೆಲವು ಮಾರ್ಗಸೂಚಿಗಳನ್ನು ವಿಧಿಸಲಾಗಿದೆ. ಬ್ರಿಟನ್ ನಿಂದ ಆಗಮಿಸುವ ಎಲ್ಲಾ ಪ್ರಯಾಣಿಕರೂ ಆಗಮಿಸುತ್ತಿದ್ದಂತೆಯೇ

Read more

ಬ್ರಿಟನ್‌ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಜನರಲ್ಲಿ ಕೊರೋನಾ ಪಾಸಿಟಿವ್

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಪ್ರಭೇದದ ಕೊರೋನಾ ವೈರಸ್ ಇದೀಗ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಮಧ್ಯೆ ಬ್ರಿಟನ್‌ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಮಂದಿಗೆ ಕೊರೋನಾ

Read more

Bidar Weather: ಬೀದರ್​ನಲ್ಲಿ ಕನಿಷ್ಠ ತಾಪಮಾನ ದಾಖಲು : ಮತ್ತಷ್ಟು ಚಳಿ ದಟ್ಟವಾಗುವ ಸಾಧ್ಯತೆ

Bidar Weather: ಜನವರಿಯಲ್ಲಿ ತಾಪಮಾನ ಐದು ಡಿಗ್ರಿ ಸೆಲ್ಸಿಯಸ್ ಒಳಗೆ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಜರು ಹೇಳಿರುವುದರಿಂದ ಜನರು ಆತಂಕದಲ್ಲಿದ್ದಾರೆ ಬೀದರ್​(ಡಿಸೆಂಬರ್​. 24 ): ಗಡಿ

Read more