ಭಾರತಕ್ಕೂ ಲಗ್ಗೆ ಇಟ್ಟ ಹೊಸ ಮಾದರಿ ಕೊರೋನಾ: ಬ್ರಿಟನ್ ನಿಂದ ಚೆನ್ನೈಗೆ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆ, ಹೆಚ್ಚಿದ ಆತಂಕ

ನವದೆಹಲಿ: ಬ್ರಿಟನ್‌ನಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ಸೋಂಕಿನ ಹೊಸ ಮಾದರಿ ಭಾರತಕ್ಕೂ ಲಗ್ಗೆ ಇಟ್ಟಿದೆ. ಇಂಗ್ಲೆಂಡ್’ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು

Read more

ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಹೆಚ್ಚಿದ ಕೊರೋನಾ ಭೀತಿ; ಮತ್ತೆ ಸಭೆ ನಡೆಸಲು ಸರ್ಕಾರ ನಿರ್ಧಾರ

Karnataka Schools Reopen Date: ಕರ್ನಾಟಕದಲ್ಲಿ ಶಾಲಾರಂಭ ನಿರ್ಧಾರದ ಬೆನ್ನಲ್ಲೆ ವಿದೇಶದಲ್ಲಿ ಕೊರೋನಾ ಅಟ್ಟಹಾಸ ಶುರುವಾಗಿದೆ. ಹೀಗಾಗಿ ಶಾಲಾರಂಭ ಕುರಿತು ಮತ್ತೊಮ್ಮೆ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.

Read more

SC/ST ನೌಕರರ ಬಡ್ತಿ, ಬ್ಯಾಕ್​ಲಾಗ್ ಹುದ್ದೆ ಭರ್ತಿ, ಸಮಿತಿ ರಚನೆಗೆ ಸಿದ್ದರಾಮಯ್ಯ ಒತ್ತಾಯ

Siddaramaiah : ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಅನ್ಯಾಯಕ್ಕೆ ಒಳಗಾಗಿರುವ ಎಸ್​ಸಿ, ಎಸ್​ಟಿ ನೌಕರರ ಹಿತ ಕಾಪಾಡುವಂತೆ ಆಗ್ರಹಿಸಿದ್ದಾರೆ. ಬೆಂಗಳೂರು (ಡಿ.

Read more

Suresh Raina: ಮುಂಬೈನಲ್ಲಿ ಟೀಂ ಇಂಡಿಯಾ ಮಾಜಿ ಸ್ಟಾರ್ ಆಟಗಾರ ಸುರೇಶ್ ರೈನಾ ಅರೆಸ್ಟ್

ಪೊಲೀಸರು ಇಲ್ಲಿಗೆ ರೈಡ್ ಮಾಡಿದ್ದು ಸುರೇಶ್ ರೈನಾ, ಖ್ಯಾತ ಗಾಯಕ ಗುರು ರಾಂಧವ ಸೇರಿದಂತೆ ಒಟ್ಟು 34 ಜನರನ್ನು ನಿನ್ನೆ ತಡ ರಾತ್ರಿ ಬಂಧಿಸಿದ್ದಾರೆ. ಭಾರತ ಕ್ರಿಕೆಟ್

Read more

ಪ್ರತಿಭಟನಾ ನಿರತ ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರ್ಯಾಣ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ನಿರತ ರೈತರು ಇಂದಿನಿಂದ ಸರದಿ

Read more

ಕೇಂದ್ರ ಕೃಷಿ ಸಚಿವ ತೋಮರ್ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡುತ್ತಾರೆ: ಅಮಿತ್ ಶಾ

ಬೋಲ್ಪುರ್: ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ ನಾಲ್ಕು ವಾರಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ

Read more

ಪ್ರತಿಭಟನಾ ಸ್ಥಳದಿಂದ ಮನೆಗೆ ಬಂದು ಆತ್ಮಹತ್ಯೆಗೆ ಶರಣಾದ ಪಂಜಾಬ್ ರೈತ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

Read more

ಕೊರೋನಾಗೆ ಕೇರ್ ಮಾಡದ ಮೈಸೂರು ಜನತೆ: ಮಾಸ್ಕ್, ಸಾಮಾಜಿಕ ಅಂತರ ಮರೆತು ಷಷ್ಠಿ ಪೂಜೆಯಲ್ಲಿ ಭಾಗಿ

ಸುಬ್ರಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಸಾಮಾಜಿಕ  ಅಂತರ, ಮಾಸ್ಕ್ ಹಾಕುವುದನ್ನು ಮರೆತು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದು ಹುತ್ತಕ್ಕೆ ಹಾಲೆರೆದರು. ಮೈಸೂರು: ಸುಬ್ರಮಣ್ಯ ಷಷ್ಠಿ ಹಿನ್ನೆಲೆಯಲ್ಲಿ

Read more

ಸಿನಿಪ್ರೇಮಿಗಳಿಗೆ ಸಿಹಿಸುದ್ದಿ ಕೊಟ್ಟ ಪ್ರಶಾಂತ್ ನೀಲ್: ‘ಕೆಜಿಎಫ್​ ಚಾಪ್ಟರ್​-2’ ಟೀಸರ್ ಬಿಡುಗಡೆಗೆ ಮಹೂರ್ತ ಫಿಕ್ಸ್

ಸಿನಿ ಪ್ರೇಮಿಗಳು, ಯಶ್ ಅಭಿಮಾನಿಗಳು ಸೇರಿದಂತೆ ಸಹಸ್ರಾರು ಜನರು ವರ್ಷಗಳಿಂದ ಕಾಯುತ್ತಿರುವ ಕ್ಷಣ ಇದೀಗ ಸಮೀಪಿಸುತ್ತಿದೆ. “ಕೆಜಿಎಫ್​ ಚಾಪ್ಟರ್ ​-2” ಟೀಸರ್ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

Read more

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 24,337 ಸೋಂಕು ಪ್ರಕರಣ ದಾಖಲು

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,337 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ

Read more