‘ಭಾರತದಲ್ಲಿ ಕೋವಿಡ್ ವ್ಯಾಪಕವಾಗಿ ಹರಡಲು ಇದೇ ಕಾರಣ’: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ
ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಇದಕ್ಕೆ ಸರ್ಕಾರವೇ ಕಾರಣವಾಗದ್ದು. ಸೂಕ್ತ ರೀತಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಸಮಾಧಾನ
Read more