3ನೇ ಟೆಸ್ಟ್: 312 ರನ್ ಗಳಿಗೆ ಆಸ್ಟ್ರೇಲಿಯಾ ಡಿಕ್ಲೇರ್, ಭಾರತಕ್ಕೆ ಗೆಲ್ಲಲು 407 ರನ್ ಗಳ ಬೃಹತ್ ಗುರಿ
ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ನ ನಾಲ್ಕನೇ ದಿನದಾಟದಲ್ಲಿ ಆಸ್ಚ್ರೇಲಿಯಾ ತಂಡ ತನ್ನ 2ನೇ ಇನ್ನಿಂಗ್ಸ್ ಅನ್ನು 312 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ.
Read more