ಉತ್ತರಾಖಂಡ ಹಿಮ ಪ್ರವಾಹ: ಮೃತರ ಕುಟುಂಬಕ್ಕೆ 6 ಲಕ್ಷ ಪರಿಹಾರ, ಸುರಂಗದಲ್ಲಿ ಸಿಲುಕಿದ್ದ 16 ಮಂದಿ ರಕ್ಷಣೆ!
ಚಮೋಲಿ(ಉತ್ತರಾಖಂಡ): ಚಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪರ್ವತ ಕುಸಿದು ಡ್ಯಾಂ ಒಡೆದ ಪರಿಣಾಮ ಉಂಟಾದ ಅನಾಹುತದಲ್ಲಿ 10 ಮಂದಿ ಬಲಿಯಾಗಿದ್ದು ಇದೇ ವೇಳೆ ಸುರಂಗದಲ್ಲಿ ಸಿಲುಕಿದ್ದ 16 ಮಂದಿಯನ್ನು
Read more