ಕೃಷಿಕ್ಷೇತ್ರಕ್ಕೆ ನಿರೀಕ್ಷೆಗೆ ತಕ್ಕಂತಹ ಬಜೆಟ್‌ ಮಂಡನೆ ಆಗಿಲ್ಲ: ರೈತ ಮುಖಂಡರ ಅಸಮಾಧಾನ

ಬೆಂಗಳೂರು:  ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಯಾವುದೇ ಅನುಕೂಲವಿಲ್ಲ. ಕೇಂದ್ರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ ಎಂದು ರೈತಮುಖಂಡ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read more

ಕೇಂದ್ರ ಬಜೆಟ್ 2021: 2.5 ಲಕ್ಷ ರೂಗಿಂತ ಹೆಚ್ಚು ಮೊತ್ತದ ಪಿಎಫ್ ಗೆ ತೆರಿಗೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕೇಂದ್ರ ಸರ್ಕಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಪಿಎಫ್ ಫಲಾನುಭವಿಗಳಿಗೆ ಶಾಕ್ ನೀಡಲಾಗಿದ್ದು, 2.5 ಲಕ್ಷ ರೂಗಿಂತ ಹೆಚ್ಚು ಮೊತ್ತದ ಪಿಎಫ್ ಗೆ

Read more

Rahul Gandhi; ಕಾಂಗ್ರೆಸ್​ ಪಕ್ಷಕ್ಕೆ ಮತ್ತೆ ರಾಹುಲ್ ಗಾಂಧಿ ಅಧ್ಯಕ್ಷರಾಗ್ತಾರ?; ದೆಹಲಿ ಕೈ ಘಟಕದಲ್ಲಿ ಹೀಗೊಂದು ಕೂಗು!

ನವ ದೆಹಲಿ: ಕಳೆದ ಲೋಕಸಭೆ ಚುನಾವಣೆ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಕಾಂಗ್ರೆಸ್​ ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆಯಿಂದ ಕೆಳಗೆ ಇಳಿದಿದ್ದರು. ಆದರೆ, ಅವರು ಆ ಹುದ್ದೆಯನ್ನು

Read more

ಗುಜರಾತ್: ಕೊರೋನಾ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ ಪೌರ ಕಾರ್ಮಿಕ ಸಾವು

ಅಹಮದಾಬಾದ್: ಗುಜರಾತ್‌ನ ವಡೋದರಾದಲ್ಲಿ ಭಾನುವಾರ ಕೊರೋನಾ ವೈರಸ್ ಲಸಿಕೆ ಪಡೆದ ಎರಡೇ ಗಂಟೆಯಲ್ಲಿ 30 ವರ್ಷದ ಪೌರ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಸಾವಿಗೆ ನಿಖರವಾದ ಕಾರಣ ಇನ್ನು ಪತ್ತೆಯಾಗಿಲ್ಲ. ಮರಣೋತ್ತರ

Read more

ಕೇಂದ್ರ ಬಜೆಟ್ 2021 ಮಂಡನೆಗೆ ಮುನ್ನ ಸೆನ್ಸೆಕ್ಸ್, ನಿಫ್ಟಿ ಏರಿಕೆ!

ನವದೆಹಲಿ: ಸೋಮವಾರ 2021ನೇ ಆರ್ಥಿಕ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಬಜೆಟ್ ಮಂಡನೆಗೆ ಮುನ್ನ ಮುಂಬೈ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ 443 ಅಂಕಗಳಷ್ಟು ಏರಿಕೆಯಾಗಿದೆ. ನಿಫ್ಟಿ 115

Read more

ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ದ: ‘ಬಹಿ ಖಾತಾ’ ಬದಲು ಕೈಗೆ ಬಂತು ಟ್ಯಾಬ್!

ನವದೆಹಲಿ: ಸದ್ಯ ಎಲ್ಲರ ಕುತೂಹಲ, ನಿರೀಕ್ಷೆ ಕೇಂದ್ರ ಬಜೆಟ್ ನತ್ತ ನೆಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್

Read more

ಆಳಂದ್ ತಾಲೂಕಿನ ನಿಂಬರ್ಗಾ ಪೊಲೀಸ್ ಕಾರ್ಯಾಚರಣೆ ಮೂವರ ಮೂವರು ಮನೆಗಳ್ಳರ ಬಂಧನ

ಆಳಂದ್ ತಾಲೂಕಿನ ನಿಂಬರ್ಗಾ ಪೊಲೀಸ್ ಕಾರ್ಯಾಚರಣೆ ಮೂವರ ಮೂವರು ಮನೆಗಳ್ಳರ ಬಂಧನ ಬಂಧಿತರಿಂದ 8.65 ಮೌಲ್ಯದ ವಸ್ತು ಜಪ್ತಿ 25 ಗ್ರಾಂ ಬಂಗಾರ ಬೆಳ್ಳಿ ಆಭರಣ 25

Read more