‘ಜಿ.ಟಿ ದೇವೇಗೌಡ, ಆನಂದ್ ಆಸ್ನೋಟಿಕರ್ ಪಕ್ಷ ತ್ಯಜಿಸಿಲ್ಲ: ಮಧು ಬಂಗಾರಪ್ಪ ಜೆಡಿಎಸ್ ನಲ್ಲಿ ಸಕ್ರಿಯರಾಗಿಲ್ಲ’
ಹಾಸನ: ಮಾಜಿ ಸಚಿವ ಆನಂದ್ ಅಸ್ನೋಟಿಕರ್, ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್ ಬಿಡುವ ಮಾತೇ ಇಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
Read more