300 kg ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದ ಸಿಬ್ಬಂದಿಯವರಿಗೆ ನಗದು ಬಹುಮಾನ ನೀಡಿದರು
300 kg ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಕಲಬುರಗಿ ನಗರದ ರೌಡಿ ನಿಗ್ರಹದಳದ ಸಿಬ್ಬಂದಿಯವರಿಗೆ ಮಾನ್ಯ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ಪೊಲೀಸ ಆಯುಕ್ತರು ಕಲಬುರಗಿ
Read more