ಯುವ ಸಮೂಹಕ್ಕೆ ಉದ್ಯೋಗ, ಹೊಸ ನೇಮಕಾತಿ ಪ್ರಸ್ತಾಪವಿಲ್ಲ; ನವೋದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ
ಬೆಂಗಳೂರು: ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ರಾಜ್ಯ ಬಜೆಟ್ ನಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಪ್ರಕಟಿಸದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ನಿರಾಸೆ ಉಂಟು
Read more