517 ಧಾರ್ಮಿಕ ಕಟ್ಟಡಗಳ ತೆರವಿಗೆ ಬಿಬಿಎಂಪಿ ಸಿದ್ಧತೆ, ಆಡಳಿತ ಮಂಡಳಿಗೆ ನೋಟಿಸ್
ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ, ಪಾದಚಾರಿ ಮಾರ್ಗ, ಉದ್ಯಾನ, ಆಟದ ಮೈದಾನ, ಸರಕಾರಿ ಜಾಗಗಳು ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿ ಅನಧಿಕೃತವಾಗಿ ನಿರ್ಮಿಸಿರುವ 517 ಧಾರ್ಮಿಕ ಕೇಂದ್ರಗಳಿಗೆ ತೆರವಿಗೆ
Read more