ಸೆಕ್ಸ್ ವಿಡಿಯೋ ಬಗ್ಗೆ ಗೊತ್ತಿಲ್ಲ: ಸಮಗ್ರ ತನಿಖೆ ನಡೆಯಲಿ- ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ.
Read more









