ಕೊರೊನಾ ರೋಗಿಗಳಿಗೆ ಕಲಬುರಗಿಯಲ್ಲಿ ಉಚಿತ ಆಟೋ ಆಂಬ್ಯುಲೆನ್ಸ್ ಸೇವೆ ಆರಂಭ
ಕಲಬುರಗಿಯಲ್ಲಿ ಕೊರೊನಾ ಸೋಂಕಿತರಿಗಾಗಿ ಆಂಬ್ಯುಲೆನ್ಸ್ ವಾಹನಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಅದುವೇ ಆಟೋ ಆಂಬ್ಯುಲೆನ್ಸ್. ಇವುಗಳು ದಿನದ 24 ಗಂಟೆಯೂ ಸೇವೆಗೆ ಲಭ್ಯ. ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯವರು
Read more