ತಮಿಳುನಾಡು ಸಿಎಂ ಪಳನಿಸ್ವಾಮಿ ಆಸ್ಪತ್ರೆಗೆ ದಾಖಲು

ಚೆನ್ನೈ :ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ತಮಿಳು ನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಚಿಕಿತ್ಸೆ ಪಡೆಯಲು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಕೆ.ಪಳನಿಸ್ವಾಮಿ(೬೬) ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು.

Read more

ಕೋವಿಡ್ ಎರಡನೇ ಅಲೆ ಹೆಚ್ಚಳ ಹಿನ್ನೆಲೆ: ಕಲಬುರಗಿ ಜಿಲ್ಲೆಯಾದ್ಯಂತ ಮೇ 20 ರಿಂದ 23ರ ವರೆಗೆ ಸಂಪೂರ್ಣ ನಿರ್ಬಂಧಗೊಳಿಸಿ ಡಿ.ಸಿ. ಆದೇಶ

ಕಲಬುರಗಿ : ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕಲಬುರಗಿ ಜಿಲ್ಲೆಯಾದ್ಯಂತ ಮೇ.20ರ ಬೆಳಗ್ಗೆ 6 ಗಂಟೆಯಿಂದ ಮೇ.23ರ ಬೆಳಿಗ್ಗೆ 6 ಗಂಟೆ ವರೆಗೆ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ

Read more

ಒಂದೆ ದಿನಕ್ಕೆ 92 ವಾಹನಗಳ ಜಪ್ತಿ

ಕಲಬುರಗಿ : ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಗೆ ತಂದಿದ್ದು, ನಿಯಮಗಳನ್ನು ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ 92 ವಾಹನಗಳನ್ನು ಪೋಲಿಸರು ನಿನ್ನೆ ಜಪ್ತಿ ಮಾಡಿಕೊಂಡಿದ್ದಾರೆ. 56 ದ್ವಿಚಕ್ರವಾಹನಗಳು, 27

Read more

ಸಾರಿಗೆ ನೌಕರರ ಮುಷ್ಕರ ಅಂತ್ಯ: ಕೋಡಿಹಳ್ಳಿ ಘೋಷಣೆ

ಬೆಂಗಳೂರು :  ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ 15 ದಿನಗಳಿಂದ ನಡೆಸುತ್ತಿದ್ದ ಸಾರಿಗೆ ನೌಕರರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮುಷ್ಕರ ಅಂತ್ಯಗೊಳಿಸಿ

Read more

*ಕಲಬುರಗಿ ಇಎಸ್ಐ ಅಸ್ಪತ್ರೆ ಮೇಲ್ದರ್ಜೆಗೆ: ಬೋಯಿಂಗ್ ಇಂಡಿಯಾ ಸಂಸ್ಥೆಯಿಂದ 250 ಆಮ್ಲಜನಕಯುಕ್ತ ಹಾಸಿಗೆ ನೆರವು*

  * ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಪ್ರಕಟ * ಕಲಬುರಗಿಯಲ್ಲಿ ಆಮ್ಲಜನಕ ಕೊರತೆ ಇಲ್ಲ * ಅಂಕಿ ಅಂಶ ಮುಚ್ಚಿಟ್ಟರೆ ಕಠಿಣ ಕ್ರಮ *

Read more

ಅಫಜಲಪೂರ: ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದಲ್ಲಿ ಸುಮಾರು 5 ವರ್ಷಗಳಿಂದ ದ್ವೀತಿಯ ದರ್ಜೆ ಸಹಾಯಕರಾಗಿ ನಿರ್ವಹಿಸುತ್ತಿದ್ದ ಗುರುರಾಜ ಮಿರ್ಗಿ (33) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ‌.

  ಒಂದು ವಾರದ ಹಿಂದೆ ಜ್ವರ ಕಾಣಿಸಿಕೊಂಡಾಗ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಜ್ವರ ಉಲ್ಬಣಗೊಂಡಾಗ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದಾಗ ಇವರಿಗೆ ಕೊರೊನಾ ಸೋಂಕು ತಗುಲಿರುವದು ದೃಢಪಟ್ಟಿತ್ತು.

Read more

ಕಲಬುರಗಿಯಲ್ಲಿ ವಾರದ ಮೂರು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ

  ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತಷ್ಟು ಬಿಗಿ ಕ್ರಮಗಳಿಗೆ ಮುಂದಾಗಿದ್ದು, ಇದೇ ವಾರದಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್

Read more

ಕಲಬುರಗಿ: ಸಂಘ ಪರಿವಾರದಿಂದ ಉಚಿತ ಆಂಬುಲೆನ್ಸ್ ಸೇವೆ

ರಾಷ್ಟ್ರೀಯ ಸ್ವಯಂಸೇವಕ ಸಂಘ ಕಲಬುರಗಿ ವತಿಯಿಂದ ನಗರದಲ್ಲಿ ಉಚಿತವಾಗಿ ಆಂಬುಲೆನ್ಸ್ ಸೇವೆಯನ್ನು ಇಂದು ನಗರದಲ್ಲಿ ಪ್ರಾರಂಭಿಸಲಾಯಿತು. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್, ಕಲಬುರಗಿ ಗ್ರಾಮೀಣ

Read more

ಕೋವಿಡ್ ಸೋಂಕಿನ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ.

ಸಂಸದ ಡಾಕ್ಟರ್ ಉಮೇಶ್ ಜಾಧವ್, ಶಾಸಕರಾದ ರಾಜಕುಮಾರ್ ಪಾಟೀಲ್ ತೆಲಕೂರ, ಸುಭಾಷ ಗುತ್ತೇದಾರ, ಡಿ.ಸಿ. ವಿ.ವಿ.ಜ್ಯೋತ್ಸ್ನಾ, ಪೊಲೀಸ್ ಆಯುಕ್ತ ಎನ್.ಸತೀಷಕುಮಾರ, ಜಿ.ಪಂ.ಸಿ.ಇ.ಓ ಡಾ.ದಿಲೀಷ್ ಶಶಿ, ಮಹಾನಗರ ಪಾಲಿಕೆ

Read more

Cyclone Tauktae: ತೌಕ್ತೆ ಚಂಡಮಾರುತದ ಆರ್ಭಟ; ಗುಜರಾತ್​ನಲ್ಲಿ ಭಾರೀ ಭೂಕುಸಿತ; ಮುಂಬೈನಲ್ಲಿ ಬಾರ್ಜ್​ ಮುಳುಗಿ 127 ಜನ ನಾಪತ್ತೆ

ನವದೆಹಲಿ (ಮೇ 18): ಭಾರತಕ್ಕೆ ಈ ವರ್ಷದ ಮೊದಲ ಚಂಡಮಾರುತ ತೌಕ್ತೆ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 8 ಮಂದಿ ಪ್ರಾಣ

Read more