ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಹಿಪ್ಪರಗಿ ಜಲಾಶಯದಿಂದ 72 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಜಲಾಶಯಕ್ಕೆ ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಹರಿದು
Read more