ಕಲಬುರಗಿ : ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರ ಯತ್ನ ಪ್ರಕರಣ: ಚಿಕಿತ್ಸೆ ಫಲಿಸದೇ ಯುವತಿ ಸಾವು
ಕಲಬುರಗಿ,ಜೂ.17:ನಗರದ ಜಿಮ್ಸ್ ಕೋವಿಡ್ ವಾರ್ಡ್‍ನಲ್ಲಿ ನಡೆದಿದ್ದ ಅತ್ಯಾಚಾರ ಯತ್ನ ಪ್ರಕರಣದ ಸಂತ್ರಸ್ತೆ ಯುವತಿ ಬುಧವಾರ ಉಸಿರು ಚೆಲ್ಲಿದ್ದಾಳೆ. ಕಾಮುಕನ ಅಟ್ಟಹಾಸದಿಂದ ನಲುಗಿದ್ದ ಯುವತಿ ವಾರದ ಬಳಿಕ ಕೊನೆಯುಸಿರೆಳೆದಿದ್ದಾಳೆ.
Read more