ಸಂಚಾರ ಮುಗಿಸಿದ ವಿಜಯ್: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ಸ್ವಗ್ರಾಮ ಪಂಚನಹಳ್ಳಿಯಲ್ಲಿಂದು ಅಂತ್ಯಕ್ರಿಯೆ
ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ. ಅಂಗಾಂಗ ಕಸಿ
Read more