Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ವಿನಾಕಾರಣ ನಿಂದನೆಯ ಸಂಭವವಿದೆ
ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚುಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 6 ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು.
Read more