ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿವಾಸದ ಎದುರು ಹೈಡ್ರಾಮಾ: ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ, ಕ್ಷಮೆ ಕೇಳಲು ಆಗ್ರಹ
ಬೆಂಗಳೂರು: ಜೆಡಿಎಸ್ ದಳಪತಿಗಳು-ಮಂಡ್ಯ ಸಂಸದೆ ಸುಮಲತಾ ನಡುವಿನ ವಾಗ್ಯುದ್ಧ ಈಗ ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ. ಅದೀಗ ಅಭಿಮಾನಿಗಳ ನಡುವಿನ ಕಿತ್ತಾಟಕ್ಕೆ ಕಾರಣವಾಗಿ ಬೆಂಗಳೂರಿಗೆ ತಲುಪಿದೆ. ನಿರ್ಮಾಪಕ
Read more