Morning Digest: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ಈ ವರ್ಷ ದುಬೈನಲ್ಲಿ ನೀಟ್ ಪರೀಕ್ಷೆ; ಇಂದಿನ ಪ್ರಮುಖ ಸುದ್ದಿಗಳಿವು

1.NEET UG 2021 Exam: ಈ ವರ್ಷ ದುಬೈನಲ್ಲಿ ನಡೆಯಲಿದೆ ನೀಟ್ ಪರೀಕ್ಷೆ ನವದೆಹಲಿ(ಜು.23): ಇದೇ ಮೊದಲ ಬಾರಿಗೆ NEET-UG ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ

Read more

Karnataka Politics – ಯಡಿಯೂರಪ್ಪ ಬದಲಾವಣೆ ಚರ್ಚೆ ಬಗ್ಗೆ ಮೌನ ತಾಳಿದ ಬಳ್ಳಾರಿ ರೆಡ್ಡಿ

ಬಳ್ಳಾರಿ: ಇತ್ತಿಚೀನ ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಶಾಸಕ ಸೋಮಶೇಖರ್ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿಎಮ್ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸೋಮಶೇಖರ್ ರೆಡ್ಡಿ, ಏನ್

Read more

SSLC – PUC: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಎಲ್ಲರಿಗೂ ಪಿಯುಸಿ ಅಡ್ಮಿಶನ್ ಗ್ಯಾರಂಟಿ: ಸುರೇಶ್ ಕುಮಾರ್

ಬೆಂಗಳೂರು: ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ  ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

Read more

Karnataka Politics: ಶ್ರೀರಾಮುಲು ಡಿಸಿಎಂ ಆಗ್ತಾರಾ? ಹೀಗೊಂದು ಬಿಸಿ-ಬಿಸಿ ಚರ್ಚೆ ಕಮಲ ಪಾಳಯದಲ್ಲಿ..!

ಚಿತ್ರದುರ್ಗ(ಜು.23): ಸಿಎಂ ಬದಲಾವಣೆ ಚರ್ಚೆ ವಿಷಯ ರಾಜ್ಯ ರಾಜಕಾರಣದಲ್ಲಿ  ಕುತೂಹಲ ಮೂಡಿಸಿದೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಕೂಡಾ ಜೋರಾಗಿಯೇ ಕುತೂಹಲ ಕೆರಳಿಸಿದೆ. ಇದರ ಬೆನ್ನಲ್ಲೇ ಚಿತ್ರದುರ್ಗ

Read more

ಬೆಳಗಾವಿಯಲ್ಲಿ ವರುಣನ ಆರ್ಭಟ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್

ಹೈಲೈಟ್ಸ್‌: ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆರಾಯನ ಅಬ್ಬರ ಮಳೆ ಹಿನ್ನೆಲೆ ಪುಣೆ-ಬೆಂಗಳೂರು ಹೆದ್ದಾರಿ ಬಂದ್‌ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನರಿಗೆ ಸಂಕಷ್ಟ ಬೆಳಗಾವಿ: ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದ

Read more

Karnataka Flood – ಮುಖ್ಯಮಂತ್ರಿಯಿಂದ ಪ್ರವಾಹ ಪರಿಸ್ಥಿತಿ ಪರಿಶೀಲನೆ; ಬೆಂಗಳೂರಲ್ಲಿ ಸಿಟಿ ರೌಂಡ್ಸ್

ಬೆಂಗಳೂರು (ಜುಲೈ 23): ರಾಜ್ಯದ ಹಲವೆಡೆ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಜನರನ್ನ ಕಂಗೆಡಿಸಿದೆ. ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಂತೂ ಪ್ರವಾಹದ ರುದ್ರ ನರ್ತನ ಆಗತ್ತಿದೆ. ಜಲಾಶಯಗಳು

Read more

ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಬಸ್‌ನಲ್ಲಿದ್ದ 19 ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್‌ ತಂಡ

ವಿಜಯಪುರ: ಮಹಾರಾಷ್ಟ್ರದಲ್ಲಿ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಜಿಲ್ಲೆಯ ಇಂಡಿ ಡಿಪೋ ಬಸ್ಸಿನಲ್ಲಿದ್ದ 19 ಜನರನ್ನು ಎನ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ. ಮಹಾರಾಷ್ಟ್ರದ ಕೊಲ್ಹಾಪುರದ ಬಳಿ ಕರ್ನಾಟಕಕ್ಕೆ ಸೇರಿದ

Read more

ಕಲಬುರಗಿ : ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಆಹಾರಧಾನ್ಯ ಹಂಚಿಕೆಗೆ ಚಾಲನೆ

ಕಲಬುರಗಿ : ಲಾಕ್ ಡೌನ್ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಕುಟುಂಬಗಳಿಗೆ ಉಚಿತ ಪಡಿತರ ನೀಡುವ ಕಾರ್ಯಕ್ರಮಕ್ಕೆ ಸಂಸದ

Read more

ಪಿಯು ಕಾಲೇಜಿನಲ್ಲಿ 12 ಲಕ್ಷ ಪ್ರವೇಶ ಲಭ್ಯ: ಪಾಸಾದ ಎಲ್ಲರಿಗೂ ಅವಕಾಶ

ಬೆಂಗಳೂರು :  ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪಿಯು ಕಾಲೇಜುಗಳಲ್ಲಿ ಒಟ್ಟಾರೆ 12 ಲಕ್ಷ ಸೀಟುಗಳು ಲಭ್ಯವಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಪಾಸ್ ಆಗಿರುವ

Read more

Nandi Hills: ನಂದಿ ಬೆಟ್ಟಕ್ಕೆ ಹೋಗ್ಬೇಕು ಅಂದ್ರೆ ಮೊದ್ಲು ಪಾರ್ಕಿಂಗ್ ಸ್ಥಳ ಬುಕ್ ಮಾಡಿ, ಇಲ್ಲದಿದ್ರೆ ನೋ ಎಂಟ್ರಿ

Nandi Hills: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಜನರ ಸುತ್ತಾಟ ಹೆಚ್ಚಾಗುತ್ತಿದೆ. ರಾಜ್ಯದ ಪ್ರವಾಸಿ ಸ್ಥಳಗಳಿಗೆ ಜನ ಲಗ್ಗೆ ಇಡುತ್ತಿದ್ದಾರೆ. ಅದರಲ್ಲೂ ಬೆಂಗಳೂರು ಸುತ್ತಮುತ್ತಲಿನ ನಂದಿ ಬೆಟ್ಟ

Read more