ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಸಕಲ ಸಿದ್ಧತೆಃ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ್
ವಿಜಯಪುರ, ಅ.29-ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಚುನಾವಣೆಯಲ್ಲಿ ಒಟ್ಟು 234584 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ
Read more