ನಮಗೂ ವಿಶ್ರಾಂತಿ ಬೇಕಿದೆ: ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ವರ್ಷ ಮೀರುವುದು ಬೇಡ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ
ದೆಹಲಿ: ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿಯ ವಯಸ್ಸು 65 ವರ್ಷಕ್ಕಿಂತ ಹೆಚ್ಚಾಗಬಾರದು ಎಂದು ಸುಪ್ರಿಂಕೋರ್ಟ್ ನ್ಯಾಯಮೂರ್ತಿ ರವೀಂದ್ರ ಭಟ್ ಶುಕ್ರವಾರ ಅಭಿಪ್ರಾಯಪಟ್ಟರು. ಪ್ರಸ್ತುತ ಹೈಕೋರ್ಟ್ ನ್ಯಾಯಮೂರ್ತಿಗಳ
Read more