ರಾಜ್ಯದಲ್ಲಿ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ, ಅನುಭವದಿಂದ ಕೋವಿಡ್ ಸೋಂಕನ್ನು ಸಮರ್ಥವಾಗಿ ಎದುರಿಸುತ್ತೇವೆ: ಡಾ. ಕೆ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ (Lockdown) ಕಳೆದುಹೋಗಿರುವ ನೀತಿ, ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ, ಇನ್ನೇನಿದ್ದರೂ ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಎಂದು ಆರೋಗ್ಯ
Read more