Kiccha Sudeep: ವಿಕ್ರಾಂತ್​ ರೋಣ ಬಳಿಕ `ನಮಸ್ತೆ ಗೋಷ್ಟ್​’​ ಅಂತಿದ್ದಾರೆ ಕಿಚ್ಚ: ಏನಿದು ಹಾರರ್​ ಪೋಸ್ಟರ್​ ಮರ್ಮ?

ಕಿಚ್ಚ ಸುದೀಪ್(Kiccha Sudeep)​.. ಅಭಿನಯ ಚಕ್ರವರ್ತಿ… ಯಾವುದೇ ಪಾತ್ರ ಕೊಟ್ಟರು ಸಲೀಸಾಗಿ ನಿಭಾಯಿಸುವ ಆರು ಅಡಿ ಕಟೌಟ್​.. ಕಿಚ್ಚ ಸುದೀಪ್​ ಅವರ ಬಗ್ಗೆ ಹೇಳಿ ಪರಿಚಯ ಮಾಡಿಸುವ

Read more

ಉಚಿತ ಲಸಿಕೆ: ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ಸಿಲಿಕಾನ್ ಸಿಟಿಯಲ್ಲೂ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ

Read more

Vaccine for Kids:ಮಕ್ಕಳಿಗೆ ಲಸಿಕೆ ಹಾಕಿಸ್ಬೇಕಾ? Arogya Setu App ಮೂಲಕ ಹೀಗೆ ರಿಜಿಸ್ಟರ್ ಮಾಡಿ

ಕೋವಿಡ್-19 ವೈರಸ್ ಹಾವಳಿ (Covid-19 virus) ಈಗ ಕೊಂಚ ತಗ್ಗುತ್ತಿದೆ ಎಂದು ಹೇಳುವಷ್ಟರಲ್ಲಿಯೇ ಮತ್ತೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ (Rise) ಕಾಣುತ್ತಿರುವುದು ಬಹುತೇಕ ರಾಜ್ಯದ ಸರ್ಕಾರಗಳ (State

Read more

RTPCR: ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ 20 ಬಸ್ ಗಡಿಯಲ್ಲೇ ವಾಪಸ್

ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ(Corona) ರೂಪಾಂತರಿ ಓಮೈಕ್ರಾನ್(Omicron) ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದರು ಓಮೈಕ್ರಾನ್ ಆರ್ಭಟ ನಿಲ್ಲುತ್ತಿಲ್ಲ. ರಾಜ್ಯದಲ್ಲಿ ಇಂದೂ ಸಹ 10 ಓಮೈಕ್ರಾನ್​ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಇನ್ನೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ

Read more

HDK Tweet: `ಕೈ’ ಪಾದಯಾತ್ರೆಗೆ ಟ್ವೀಟ್​ ಮೂಲಕ​ ಕುಟುಕಿದ `ದಳಪತಿ’: ಸುಳ್ಳಿನಯಾತ್ರೆಗೆ ಹೊರಟವರ ಜಾತಕ ಬೆತ್ತಲು ಮಾಡ್ತೀವಿ ಅಂತ ಲೇವಡಿ!

“ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ” ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ(H.D Kumaraswamy) ಟ್ವೀಟ್(Tweet) ಮಾಡಿದ್ದಾರೆ. ಇದು ಅವರು ಯಾರನ್ನು

Read more

A.R. Rahman​ ಪುತ್ರಿ ನಿಶ್ಚಿತಾರ್ಥ, ಶೀಘ್ರದಲ್ಲೇ ರಿಯಾಸ್ದೀನ್​ ಶೇಖ್​ ಮೊಹಮ್ಮದ್​​ ​ಜೊತೆ ಖತೀಜಾ ಶಾದಿ!

ಹೊಸ ವರ್ಷ(New Year)ದಲ್ಲಿ ಸಿನಿರಂಗದಿಂದ ಗುಡ್​​ ನ್ಯೂಸ್​ಗಳೇ ಕೇಳಿ ಬರುತ್ತಿದೆ. ಮದುವೆ(Marriage), ನಿಶ್ಚಿತಾರ್ಥ(Engagement) ಸುದ್ದಿಗಳು ಬ್ಯಾಕ್​ ಟು ಬ್ಯಾಕ್​ ಕೇಳಿಬರುತ್ತಿದೆ. ಕಿರುತೆರೆಯ ಖ್ಯಾತ ನಟ ಮೋಹಿತ್​ ರೈನಾ

Read more

Bank Holidays in January 2022: ಜನವರಿ ತಿಂಗಳಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ, ಇಲ್ಲಿದೆ ನೋಡಿ ಲಿಸ್ಟ್​..!

ಪ್ರತಿ ತಿಂಗಳು ಬ್ಯಾಂಕ್(Bank)‌ಗೆ ಇಂತಿಷ್ಟು ರಜಾ ದಿನಗಳೆಂದು(Holiday) ಘೋಷಿಸಲಾಗುತ್ತದೆ. ಆದರೆ, ಒಮ್ಮೊಮ್ಮೆ ಎಲ್ಲ ರಜೆಗಳು ಒಂದೇ ವೇಳೆಯಲ್ಲಿ ಬರುತ್ತದೆ. ಸತತವಾಗಿ 2 – 3 ದಿನಗಳ ಕಾಲ

Read more

‘ಕೆಜಿಎಫ್​ 2’ ಎದುರು ಸ್ಪರ್ಧೆಗೆ ಇಳಿದ ತಮಿಳು ಸ್ಟಾರ್ ನಟನ ​ ಸಿನಿಮಾ; ಗೆಲ್ಲೋದು ಯಶ್​ ಎಂದ ಫ್ಯಾನ್ಸ್​

ಯಶ್​ ನಟನೆಯ ‘ಕೆಜಿಎಫ್​ 2’ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ‘ಕೆಜಿಎಫ್​’ ಸಿನಿಮಾ ತೆರೆಗೆ ಬಂದ ನಂತರ ‘ಕೆಜಿಎಫ್​ 2’ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿತ್ತು. ಈಗ

Read more

ಮತ್ತೊಮ್ಮೆ ಲಾಕ್​ಡೌನ್​ ಹೇರುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಮುಖ್ಯಮಂತ್ರಿಯದು; ಮಹಾರಾಷ್ಟ್ರ ಸಚಿವ

ಒಂದೊಂದೇ ರಾಜ್ಯವಾಗಿ ಮತ್ತೆ ಕೊರೊನಾ ಕೇಸ್(Corona Cases)​ಗಳು ಹೆಚ್ಚುತ್ತಿವೆ. ಜತೆಗೆ ಒಮಿಕ್ರಾನ್​  ಭೀತಿಯೂ ಕಾಡುತ್ತಿದೆ. ಅದರಲ್ಲೂ ಮಹಾರಾಷ್ಟ್ರ, ದೆಹಲಿಗಳಲ್ಲಿ ಕೊರೊನಾ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ

Read more

ರಾಯಚೂರು ಸರ್ಕಾರಿ ಶಾಲೆಯಲ್ಲಿ ಎಣ್ಣೆ ಪಾರ್ಟಿ, ಬಾಡೂಟ; ಮುಖ್ಯೋಪಾಧ್ಯಾಯರಿಂದ ದೂರು ದಾಖಲು

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್​ನ ಸರ್ಕಾರಿ ಶಾಲೆಯ ಬೀಗ ಮುರಿದು ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿದ್ದಾರೆ. ಆರೋಪಿಗಳು ಶಾಲೆಯ ಬಿಸಿಯೂಟ ಸಾಮಾಗ್ರಿಗಳನ್ನ ಬಳಸಿ

Read more