Republic Day 2022 Parade: ಮೈಸೂರು ಚಹಾ ಮಾರಾಟಗಾರರ ಮಗಳ ಹೆಗಲಿಗೆ ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಎನ್ಸಿಸಿ ನೇತೃತ್ವ!
ಮೈಸೂರು: ನಾಳಿದ್ದು ಬುಧವಾರ ದೆಹಲಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ (73rd Republic day) ವೇಳೆ ಪರೇಡ್‌ನಲ್ಲಿ ಮೈಸೂರಿನ ವಿದ್ಯಾರ್ಥಿನಿಗೆ NCC ನೇತೃತ್ವ ವಹಿಸುವ ಜವಾಬ್ದಾರಿ ಒಲಿದುಬಂದಿದೆ. ಮೈಸೂರಿನ
Read more