ಕನಕಪುರ ಸಂಗಮದಲ್ಲಿ ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ: ಸರ್ವಧರ್ಮ ಗುರುಗಳು ಭಾಗಿ, ಆರಂಭದಲ್ಲಿಯೇ ಕೋವಿಡ್ ನಿಯಮ ಉಲ್ಲಂಘನೆ!

ಕನಕಪುರ(ರಾಮನಗರ): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ವಾರಾಂತ್ಯ ಕರ್ಫ್ಯೂ ನಡುವೆಯೂ ನಡುವೆಯೂ ಪಾದಯಾತ್ರೆ ಕಾರ್ಯಕ್ರಮ ಭಾನುವಾರ(ಜ.9) ಆರಂಭವಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಸಂಗಮದಲ್ಲಿ

Read more

Bollywood: ಸೋಶಿಯಲ್ ಮೀಡಿಯಾದಲ್ಲಿ ಜನ ಅತೀ ಹೆಚ್ಚು ಫಾಲೊ ಮಾಡೋ ತಾರೆಯರು ಇವ್ರೇ, ನೀವೂ ಫಾಲೋ ಮಾಡ್ತಿದೀರಾ?

Bollywood celebrities: ನಮ್ಮ ನೆಚ್ಚಿನ ಸ್ಟಾರ್ ಗಳ ಪ್ರತಿನಿತ್ಯದ ಅಪ್ಡೇಟ್ಸ್ ನಾವು ಸೋಶಿಯಲ್ ಮೀಡಿಯಾ ಮೂಲಕ ತಿಳಿದುಕೊಳ್ಳುತ್ತೇವೆ.ಟ್ವಿಟರ್ ಇನ್ಸ್ಟಾಗ್ರಾಮ್ ಫೇಸ್ಬುಕ್ನಲ್ಲಿ ನಮ್ಮ ನೆಚ್ಚಿನ ಸ್ಟಾರ್ಗಳು ಲಕ್ಷಾಂತರ ಫಾಲೋವರ್ಸ್

Read more

Covid 19 Increase: ಇಂದು ಪರಿಶೀಲನಾ ಸಭೆ ಕರೆದ ಪ್ರಧಾನ ಮಂತ್ರಿ ಮೋದಿ

ನವದೆಹಲಿ: ಕೋವಿಡ್ ‌-19  (Covid-19) ಮತ್ತು ಓಮೈಕ್ರಾನ್ (Omicron Variant) ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಸೋಂಕು ಇನ್ನಷ್ಟು ತೀವ್ರವಾಗಿ ಹರಡಲಿದೆ ಎಂಬ ಮಾತುಗಳು ಕೂಡ

Read more

ಫೆಬ್ರವರಿಯಲ್ಲಿ ಜಂಟಿ ಸದನ ಅಧಿವೇಶನ ನಡೆಸಲು ಸರ್ಕಾರ ಚಿಂತನೆ

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಜನವರಿ 19 ರವರೆಗೆ ರಾಜ್ಯಾದ್ಯಂತ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ರಾಜ್ಯ ಸರ್ಕಾರವು ಫೆಬ್ರವರಿ ಮೊದಲ ವಾರದಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನವನ್ನು

Read more

‘ಕಾಂಗ್ರೆಸ್ 5 ವರ್ಷ ಅಧಿಕಾರದಲ್ಲಿದ್ದರೂ ಡಿಪಿಆರ್ ನ್ನು ಸಲ್ಲಿಸಲಾಗಿಲ್ಲ, ಮೇಕೆದಾಟು ಪಾದಯಾತ್ರೆ ರಾಜಕೀಯ ಪ್ರೇರಿತ: ಸಿಎಂ ಬೊಮ್ಮಾಯಿ

ಬೆಂಗಳೂರು: ಅತ್ತ ರಾಮನಗರ ಜಿಲ್ಲೆಯ ಕನಕಪುರ ಸಂಗಮದಿಂದ ಕಾಂಗ್ರೆಸ್ ಮೇಕೆದಾಟು ಯೋಜನೆಯ ಪಾದಯಾತ್ರೆಗೆ ಚಾಲನೆ ನೀಡಿ ಕಾಂಗ್ರೆಸ್ ನಾಯಕರು ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರೆ, ಇತ್ತ ಸಿಎಂ ಬಸವರಾಜ ಬೊಮ್ಮಾಯಿ

Read more

ಕಾಂಗ್ರೆಸ್​​ನ ಮೇಕೆದಾಟು ಪಾದಯಾತ್ರೆ ಚಾಲನೆಗೆ ಕ್ಷಣಗಣನೆ; ನಟ ಶಿವರಾಜ್ ಕುಮಾರ್‌ ಭಾಗಿ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್​​ ಪಕ್ಷದ ಮೇಕೆದಾಟು ಪಾದಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ನಟ ಶಿವರಾಜ್ ಕುಮಾರ್ ಅವರು ಪಾದಯಾತ್ರೆಗೆ ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ನಿನ್ನೆಯಷ್ಟೇ ನಟ ಶಿವರಾಜ್

Read more

Fatima Sheikh ಮುಸ್ಲಿಂ ಸಮುದಾಯದ ಮೊದಲ ಶಿಕ್ಷಕಿ ಫಾತಿಮಾ ಶೇಖ್​​ಗೆ ಗೂಗಲ್ ಡೂಡಲ್ ಗೌರವ

ದೆಹಲಿ: ಭಾರತದ ಮೊದಲ ಮುಸ್ಲಿಂ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟಿರುವ ಶಿಕ್ಷಣ ತಜ್ಞೆ(educator )ಮತ್ತು ಸ್ತ್ರೀವಾದಿ ಐಕಾನ್ (feminist icon) ಫಾತಿಮಾ ಶೇಖ್​​ಗೆ (Fatima Sheikh) ಗೂಗಲ್ ಡೂಡಲ್‌

Read more

Yash Birthday: ಯಶ್​ ಜನ್ಮದಿನಕ್ಕೆ ಆಯ್ರಾ, ಯಥರ್ವ್​ ಕೊಟ್ಟ ಗಿಫ್ಟ್​ ಏನು? ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

ಪ್ಯಾನ್​ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ಕನ್ನಡದ ನಟ ಯಶ್​ (Yash) ಅವರು ಇಂದು (ಜ.8) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು, ಸ್ನೇಹಿತರು ಅವರಿಗೆ ಶುಭಾಶಯ

Read more

Happy Birthday Yash: ಯಶ್​ ಹುಟ್ಟುಹಬ್ಬಕ್ಕೆ ‘ಕೆಜಿಎಫ್​ 2’ ಹೊಸ ಪೋಸ್ಟರ್​; ರಿಲೀಸ್​ ಡೇಟ್​ ಬಗ್ಗೆ ಇದ್ದ ಅನುಮಾನ ಕ್ಲಿಯರ್​

ರಾಕಿಂಗ್​ ಸ್ಟಾರ್​’ ಯಶ್​ (Yash) ಅವರಿಗೆ ಇಂದು (ಜ.8) ಹುಟ್ಟುಹಬ್ಬದ ಸಂಭ್ರಮ. ಈ ದಿನದ ಖುಷಿಯನ್ನು ಹೆಚ್ಚಿಸಲು ‘ಹೊಂಬಾಳೆ ಫಿಲ್ಮ್ಸ್​’ (Hombale Films) ಕೂಡ ಸಾಥ್​ ನೀಡಿದೆ.

Read more

ದೇಶದಲ್ಲಿ 1,41,968 ಕೊವಿಡ್​ 19 ಕೇಸ್​ಗಳು ದಾಖಲು; ಈ 5 ರಾಜ್ಯಗಳದ್ದೇ ದೊಡ್ಡ ಪಾಲು, ಪಾಸಿಟಿವಿಟಿ ದರ ಶೇ.9ಕ್ಕೆ ಏರಿಕೆ

ಭಾರತದಲ್ಲಿ ದೈನಿಕ ಪಾಸಿಟಿವಿಟಿ ದರ ಶೇ.9.28ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,41,986 ಕೊರೊನಾ ಕೇಸ್​​ಗಳು ದಾಖಲಾಗಿವೆ. ಇದು ನಿನ್ನೆಗಿಂತಲೂ ಶೇ. 21.3ರಷ್ಟು ಹೆಚ್ಚಳವಾದಂತೆ ಆಗಿದೆ.

Read more