ನಮ್ಮ ಸಂಸ್ಕೃತಿ ಪಾಲಿಸಲು ನಮಗೆ ಸ್ವಾತಂತ್ರ್ಯವಿಲ್ಲದಿದ್ದರೆ ಹೇಗೆ?: ಅಲ್ಲಾಹು ಅಕ್ಬರ್ ಕೂಗಿ ಸುದ್ದಿಯಾದ ಮಂಡ್ಯದ ವಿದ್ಯಾರ್ಥಿನಿ ವಾದ!

ಮೈಸೂರು: ಕೇಸರಿ ಶಾಲು ತೊಟ್ಟ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಮಾಡಿದ್ದಕ್ಕೆ ಪ್ರತಿಯಾಗಿ ಅಲ್ಲಾಹು ಅಕ್ಬರ್ ಎಂದು ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಹೇಳಿದ್ದು ಸೋಷಿಯಲ್ ಮೀಡಿಯಾದಲ್ಲಿ

Read more

ಕರ್ನಾಟಕ ಹಿಜಾಬ್ ವಿವಾದ: ಇಸ್ಲಾಮಾಬಾದಿನ ಭಾರತೀಯ ಹೈ ಕಮಿಷನ್ ಗೆ ಪಾಕಿಸ್ತಾನ ಸಮನ್ಸ್

ಇಸ್ಲಾಮಾಬಾದ್: ದೇಶದ ಗಮನ ಸೆಳೆದಿರುವ ಕರ್ನಾಟಕ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಸರ್ಕಾರ ಇಸ್ಲಾಮಾಬಾದಿನ ಭಾರತೀಯ ಹೈಕಮಿಷನ್ ಗೆ ಸಮನ್ಸ್ ವಿಧಿಸಿದೆ. ಇದನ್ನೂ ಓದಿ: ಹಿಜಾಬ್ ವಿವಾದ: ಮಧ್ಯಾಹ್ನ ರಿಟ್

Read more

ಶಾಲೆಗಳ ಬೇಗ ಆರಂಭಿಸಿ, ವಿವಾದದಿಂದಾಗಿ ಶಿಕ್ಷಣ ಸ್ಥಗಿತಗೊಳ್ಳುವುದು ಬೇಡ: ಮುಖ್ಯ ನ್ಯಾಯಮೂರ್ತಿ

ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸಲಹೆ ನೀಡಿದ್ದಾರೆ. ಹಿಜಾಬ್ ವಿವಾದ ಸಂಬಂಧ

Read more

ವಿಪಕ್ಷಗಳು ಮುಸ್ಲಿಂ ಹೆಣ್ಣುಮಕ್ಕಳನ್ನು ಹಾದಿತಪ್ಪಿಸುತ್ತಿವೆ, ಅವರ ಹಕ್ಕುಗಳನ್ನು ಹತ್ತಿಕ್ಕಲು ಹೊಸ ದಾರಿ ಹುಡುಕುತ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

ಸಹರಾನ್ ಪುರ: ನಮ್ಮ ಸರ್ಕಾರ ಮುಸ್ಲಿಂ ಜನಾಂಗದ ಮಹಿಳೆಯರ ಉದ್ಧಾರಕ್ಕೆ ನಿಂತಿದೆ. ನಮ್ಮ ಸರ್ಕಾರ ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಿಂತಿದೆ. ಆದರೆ ಅವರು ಮುಸ್ಲಿಂ ಸಹೋದರಿಯರನ್ನು ಮೋಸ

Read more

ಮುಖಪುಟ ರಾಜ್ಯ ಹಿಜಾಬ್ ವಿವಾದ: ರಾಜ್ಯದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಜೆಎನ್ ಯು ವಿವಿಯ 200 ವಿದ್ಯಾರ್ಥಿನಿಯರ ಬೆಂಬಲ

ನವದೆಹಲಿ:  ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಸುಮಾರು 200 ವಿದ್ಯಾರ್ಥಿನಿಯರು ರಾಜ್ಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಮ್ಮ  ಅಚಲ ಮತ್ತು ಬೇಷರತ್ತಾದ ಬೆಂಬಲವನ್ನು ನೀಡಿದ್ದಾರೆ. ಮಹಿಳೆಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವುದು

Read more

ರಾಜ್ಯಾದ್ಯಂತ ಹಿಜಾಬ್ ವಿವಾದ: ಮತ್ತೆ ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಹಿನ್ನೆಲೆ ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಲೆದೋರಿರುವಂತೆ ಪೊಲೀಸರ ಸೂಚನೆ ಮೇರೆಗೆ ಬೆಂಗಳೂರಿನ ಕಾಲೇಜುಗಳಲ್ಲಿರುವ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ಹಿನ್ನೆಲೆಯನ್ನು ವಿಶ್ವವಿದ್ಯಾನಿಲಯಗಳು ಮತ್ತೆ ಪರಿಶೀಲನೆ ನಡೆಸುತ್ತಿವೆ. ಫೆಬ್ರವರಿ 14, 2019 ರಂದು

Read more

ಹಿಜಾಬ್ ವಿವಾದ: ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದ ಏಕಸದಸ್ಯ ಪೀಠ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇದೀಗ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ನ ಮುಖ್ಯ

Read more

ಚೊಚ್ಚಲ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ತಯಾರಿ: ವಿವಿಧ ಸಚಿವರು, ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ಬೆಂಗಳೂರು: ನವದೆಹಲಿಯಿಂದ ವಾಪಸ್ಸಾದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ತಮ್ಮ ಚೊಚ್ಚಲ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆಯನ್ನು ಆರಂಭಿಸಿದರು. ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಬಜೆಟ್ ಮಂಡನೆಯಾಗುವ

Read more

ಪಂಚರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ: ಫೆ.10 ರಿಂದ ವಿವಿಧ ಹಂತಗಳಲ್ಲಿ ಮತದಾನ; ಮಾ.10 ಕ್ಕೆ ಫಲಿತಾಂಶ

ನವದೆಹಲಿ: ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ. ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ

Read more

ಪಂಚರಾಜ್ಯಗಳ ಚುನಾವಣೆ: ಕೊರೊನಾ ಭೀತಿ; ಆನ್ ಲೈನ್ ನಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ, ರೋಡ್ ಶೋ ಇಲ್ಲ!

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ (ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರ) ಘೋಷಣೆ ಮಾಡಲಾಗಿದ್ದು, ಕೊರೊನಾ ಸಾಂಕ್ರಾಮಿಕ ಹೆಚ್ಚಾಗಿರುವ ಹಿನ್ನಲೆಯಲ್ಲಿ ಈ

Read more