ಸಚಿವಾಕಾಂಕ್ಷಿಗಳಿಗೆ ನಿರಾಸೆ; ಮುಂದಿನ ಸೂಚನೆ ತನಕ ಸಂಪುಟ ವಿಸ್ತರಣೆ ಬೇಡ; ಸಿಎಂ ಗೆ ಅಮಿತ್‌ ಶಾ

ನವದೆಹಲಿ: ಸಚಿವ ಹುದ್ದೆ, ನಿಗಮ ಮಂಡಳಿ, ಪ್ರಾಧಿಕಾರಗಳ ಹುದ್ದೆಗಳ ಆಕಾಂಕ್ಷಿಗಳ ಒತ್ತಡದಿಂದ ಪಾರಾಗಲು ಮುಖ್ಯಮಂತ್ರಿ ಬಸವರಾಜ ಎಸ್‌ ಬೊಮ್ಮಾಯಿ ಅವರ ದೆಹಲಿ ಯಾತ್ರೆ ಫಲ ನೀಡಿಲ್ಲ. ನೀವು ಸಚಿವ

Read more

ದೆಹಲಿಯಲ್ಲಿ ರಾಜ್ಯದ ಸಂಸದರು, ಸಚಿವರೊಂದಿಗೆ ಸಿಎಂ ಬೊಮ್ಮಾಯಿ ಸಭೆ; ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಸಂಸದರು ಹಾಗೂ ಸಚಿವರೊಂದಿಗೆ ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಕರ್ನಾಟಕದ

Read more

ಜಿಎಸ್‌ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್’ಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್’ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೇಂದ್ರ ಸರ್ಕಾರಕ್ಕೆ ಸೋಮವಾರ ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ನವದೆಹಲಿಯಲ್ಲಿ

Read more

ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ-ಬಿ.ಸಿ ನಾಗೇಶ್

ಮೈಸೂರು: ಹಿಜಾಬ್ ಧರಿಸಿದರೂ ಕ್ಲಾಸ್ ಇಲ್ಲ. ಕೇಸರಿ ಶಾಲು, ಹಸಿರು ಶಾಲು ಯಾವುದನ್ನೂ ಧರಿಸಿ ಬಂದರೂ ಅವರಿಗೆ ತರಗತಿಗೆ ಅನುಮತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್

Read more

ಹಿಜಾಬ್ ವಿವಾದ : ಕೋರ್ಟ್ ತೀರ್ಪು ಬರುವ ವರೆಗೆ ಶಾಂತಿಯಿಂದ ವರ್ತಿಸುವಂತೆ ಸಿಎಂ ಮನವಿ

ನವದೆಹಲಿ,ಫೆ.7-ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಕುರಿತಾಗಿ ಹೈಕೋರ್ಟ್ ನೀಡುವ ತೀರ್ಪಿನ ತನಕ ವಿದ್ಯಾರ್ಥಿಗಳು ಶಾಂತಿ ರೀತಿಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ

Read more

ಶಾಲೆ- ಕಾಲೇಜುಗಳಲ್ಲಿ ಹೆಚ್ಚಾಗ್ತಿದೆ ಹಿಜಾಬ್, ಕೇಸರಿ ಶಾಲು ಸಮರ; ನೀಲಿ ಶಾಲ್ ಧರಿಸಿ ಬಂದ ಮತ್ತೊಂದು ಬಣ, ಪ್ರಾಂಶುಪಾಲರು ಹೈರಾಣ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ(Uniform) ಪಾಲಿಸುವಂತೆ ಕರ್ನಾಟಕ ಸರ್ಕಾರ(Karnataka Government) ಆದೇಶ ಹೊರಡಿಸಿದೆ. ಆದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ (Hijab) ಧರಿಸಿ

Read more

ನನ್ನ ಮಗನಿಗೂ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜ್​ಕುಮಾರ್ ಪಾಟೀಲ್​ಗೂ ಸಂಬಂಧವಿದೆ; ಸಂತ್ರಸ್ತ ಮಹಿಳೆಯಿಂದ ಗಂಭೀರ ಆರೋಪ

ಬೆಂಗಳೂರು: ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜ್​ಕುಮಾರ್ ಪಾಟೀಲ್ ತೇಲ್ಕೂರು (MLA Rajkumar Patel) ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ (BJP)

Read more

ಭದ್ರಾವತಿಯ ದೇವಾಲಯದಲ್ಲಿನ ಹುಂಡಿ ಕದ್ದಿದ್ದ ನಾಲ್ವರಿಗೆ 4 ವರ್ಷ ಜೈಲು!

ಭದ್ರಾವತಿ : ತಾಲೂಕಿನ ಶಂಕರಘಟ್ಟದ ಮನೆಯೊಂದರ ಕಳ್ಳತನಕ್ಕೆ ವಿಫಲ ಯತ್ನ ಮತ್ತು ವೀರಾಪುರದ ಗುಡಿ ಬಂಡೆ ಸಿದ್ದೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಮತ್ತು ಆಭರಣ ಕಳವು ಮಾಡಿದ್ದ

Read more

ಸಂಪುಟ ಸರ್ಕಸ್: ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸಕ್ಕೂ ಮುನ್ನವೇ ಆಕಾಂಕ್ಷಿಗಳಿಂದ ತೀವ್ರ ಲಾಬಿ

ಹೈಲೈಟ್ಸ್‌: ರಾಜ್ಯದಲ್ಲಿ ಸಂಪುಟ ಸರ್ಕಸ್ ಗರಿಗೆದರಿದೆ ಸೋಮವಾರ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರವಾಸಕ್ಕೂ ಮುನ್ನವೇ ಆಕಾಂಕ್ಷಿಗಳಿಂದ ತೀವ್ರ ಲಾಬಿ ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸಕ್ಕೂ ಮುನ್ನವೇ ಸಚಿವ ಸ್ಥಾನದ

Read more

ನಾನು ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕೂರುತ್ತೇನೆ, ಧೈರ್ಯವಿದ್ರೆ ತಡೆಯಲಿ: ಶಾಸಕಿ ಖನೀಜ್ ಫಾತೀಮಾ ಸವಾಲ್

ಕಲಬುರಗಿ: ನಾನು ವಿಧಾನಸೌಧದಲ್ಲಿ(vidhana soudha) ಹಿಜಾಬ್(Hijab) ಧರಿಸಿಯೇ ಕೂರುತ್ತೇನೆ. ಧೈರ್ಯವಿದ್ದರೆ ಯಾರಾದರೂ ತಡೆಯಲಿ. ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಅದಕ್ಕಾಗಿ ಈ ರೀತಿಯ ವಿಚಾರಗಳನ್ನು ಮುನ್ನಲೆಗೆ ತರಲಾಗುತ್ತಿದೆ. ನಾನು ಸಾಧ್ಯವಾದರೆ

Read more