ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ, ದೇವರನ್ನು ಪ್ರಾರ್ಥಿಸದೆ ಬೇರೆ ದಾರಿಯಿಲ್ಲ; ಡಿಕೆ.ಶಿವಕುಮಾರ್
ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ. ಇದನ್ನು ಸಂಬಂಧಪಟ್ಟವರಿಗೆ
Read more