ಇಂದು ಸಪ್ತಪದಿ ತುಳಿಯುತ್ತಿರುವ ಮ್ಯೂಸಕ್ ಡೈರೆಕ್ಟರ್ ವಾಸುಕಿ ವೈಭವ್: ವಧು ಯಾರು ಗೊತ್ತೇ?
Vasuki Vaibhav Marriage: ಸಂಗೀತ ನಿರ್ದೇಶಕ, ಗಾಯಕ ಹಾಗೂ ಬಿಗ್‌ಬಾಸ್ ಮಾಜಿ ಸ್ಪರ್ಧಿ ವಾಸುಕಿ ವೈಭವ್ ದಾಂಪತ್ಯ ಬದುಕಿಗೆ ಕಾಲಿಡುತ್ತಿದ್ದು, ತಮ್ಮ ಬಹುಕಾಲದ ಗೆಳತಿ ಜೊತೆಗೆ ಸಪ್ತಪದಿ ತುಳಿಯುತ್ತಿದ್ದಾರೆ.
Read more