ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರತಿ ವಿಚಾರದಲ್ಲೂ ಜ್ಞಾನವಿದೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ (ಡಿ.21): ಇಂಡಿಯಾ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸರಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ
Read more