ಬೆಂಗ್ಳೂರು ಕರಗದಲ್ಲಿ ಗೋವಿಂದನದ್ದೇ ಜಪ: ಸಿಎಂ ಭೇಟಿ ವೇಳೆ ಮೋದಿ, ಮೋದಿ… ಘೋಷಣೆ..!
ಬೆಂಗಳೂರು(ಏ.24): ಚೈತ್ರಮಾಸದ ಶುದ್ಧಪೌರ್ಣಿಮೆ ರಾತ್ರಿ ಬೆಳದಿಂಗಳ ಬೆಳಕಲ್ಲಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಉತ್ಸವವನ್ನು ಮಂಗಳವಾರ ಮಧ್ಯರಾತ್ರಿ ಗೋವಿಂದಾ… ಗೋವಿಂದಾ… ನಾಮಸ್ಮರಣೆ ಯೊಂದಿಗೆ ಲಕ್ಷಾಂತರ ಭಕ್ತರು ಕಣ್ಣುಂಬಿಕೊಂಡು
Read more