74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ, ದೂರದೃಷ್ಟಿಯುಳ್ಳ ನಾಯಕನೆಂದು ಕೊಂಡಾಡಿದ BJP ನಾಯಕರು
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ. ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್
Read more