ಸೆ.17ಕ್ಕೆ ಮುಖ್ಯಮಂತ್ರಿಗಳಿಂದ ಕೆ.ಕೆ.ಆರ್.ಡಿ.ಬಿ. ಹಾರ್ಟ್ ಲೈನ್ ಯೋಜನೆಗೆ ಚಾಲನೆ ಗೋಲ್ಡನ್ ಹವರ್ ನಲ್ಲಿ ಚಿಕಿತ್ಸೆ ಸಿಕ್ಕರೆ ಶೇ.80ರಷ್ಟು ಹೃದಯಾಘಾತ ಸಾವು ತಪ್ಪಿಸಬಹುದು -ಡಾ.ಅಜಯ್ ಸಿಂಗ್
ಕಲಬುರಗಿ,ಸೆ.(ಕರ್ನಾಟಕ ವಾರ್ತೆ) ಪ್ರದೇಶದ ಹೃದ್ರೋಗಿಗಳಿಗೆ ಗೋಲ್ಡನ್ ಹವರ್ ನಲ್ಲಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿಯ ಆರ್ಥಿಕ ನೆರವಿನ “ಕೆ.ಕೆ.ಅರ್.ಡಿ.ಬಿ ಹಾರ್ಟ್ ಲೈನ್” ಯೋಜನೆಗೆ ಮುಖ್ಯಮಂತ್ರಿ
Read more