“ಹೊಸವರ್ಷಾಚರಣೆ ವೇಳೆ ಬೇರೆಯವರಿಗೆ ತೊಂದರೆ ಕೊಟ್ಟರೆ ಮುಲಾಜಿಲ್ಲದೇ ಕ್ರಮ”
ಬೆಂಗಳೂರು-ಹೊಸವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಬೇರೆಯವರಿಗೆ ತೊಂದರೆ ಕೊಟ್ಟರೆ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು
Read more








